New Ration Card Application : ನಮಸ್ಕಾರ ಸ್ನೇಹಿತರೇ ಈ ಒಂದು ಲೇಖನದಲ್ಲಿ ತಮಗೆಲ್ಲರಿಗೂ ತಿಳಿಸುವುದೇನೆಂದರೆ ಹೊಸ ಪಡಿತರ ಚೀಟಿ ಗೆ ಅರ್ಜಿಯನ್ನು ಸಲ್ಲಿಸಲು ಜೂನ್ ತಿಂಗಳಿನಲ್ಲಿ ಅವಕಾಶವನ್ನು ನೀಡಲಾಗುತ್ತಿದೆ. ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ದಾಖಲೆಗಳ ವಿವರ ಮತ್ತು ಅರ್ಜಿ ಎಲ್ಲಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ವಿವರವನ್ನು ತಿಳಿಯಲು ಈ ಲೇಖನವನ್ನು ಕೊನೆಯವರೆಗೂ ಓದಿ.
Kisan Aashirwad scheme ರೈತರಿಗೆ ಗುಡ್ ನ್ಯೂಸ್ ! ಈ ಯೋಜನೆ ಅಡಿಯಲ್ಲಿ ಎಲ್ಲ ರೈತರಿಗೂ 25,000 ಸಹಾಯಧನ ಸಿಗಲಿದೆ.
ಸ್ನೇಹಿತರೇ ಇದೇ ರೀತಿ ಹೊಸ ಹೊಸ ಮಾಹಿತಿಗಳು , ಸರ್ಕಾರಿ ಜೋಜನೆಗಳು, ಸರ್ಕಾರಿ ಉದ್ಯೋಗಗಳು ಅಥವಾ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಕೆಲಸದ ವಿವರಗಳು ಮತ್ತು ಇನ್ನು ಹೆಚ್ಚು ಮಾಹಿತಿಗಳನ್ನು ತಿಳಿಯಲು ನಮ್ಮ ವೆಬ್ಸೈಟ್ ಗೆ ಬೇಟಿ ನೀಡಿ ಅಥವಾ ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಚಾನಲ್ ಗಳನ್ನು ಫಾಲೋ ಮಾಡಿ ಹಾಗೂ ದಿನನಿತ್ಯ ನಡೆಯುವ ಪ್ರಮುಖ ವಿಷಯಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಹೊಸ ರೇಷನ್ ಕಾರ್ಡ್ ಗೆ ಅರ್ಜಿ (new ration card application)
ಎಲ್ಲಾರು ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ಎಪಿಎಲ್ ಕಾರ್ಡ ಅರ್ಜಿ ಗೆ ಆಹ್ವಾನವನ್ನು ನೀಡಲಾಗುತ್ತಿದೆ. ಜೂನ್ ತಿಂಗಳಿನಿಂದ ರೇಷನ್ ಕಾರ್ಡ್ ವಿತರಣೆಯನ್ನು ಮರುಚಾಲನೆ ಮಾಡಲಾಗುತ್ತದೆ ಎಂದು ಆಹಾರ ಇಲಾಖೆಯ ಕಡೆಯಿಂದ ಅಧಿಕಾರಿಗಳು ತಿಳಿಸಿದ್ದಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಿದ್ದೇವೆ.
ಚುನಾವಣಾ ಫಲಿತಾಂಶ ಪ್ರಕಟಿಸಿದ ನಂತರ ಅರ್ಜಿದಾರರು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ಮತ್ತು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ದಾಖಲೆಗಳು ಇವೆಲ್ಲಾ ವಿವರವನ್ನು ತಿಳಿಯಲು ಈ ಕೆಳಗೆ ಓದಿ.
ಎಪಿಎಲ್ ಕಾರ್ಡ್ ವಿತರಣೆ ಯಾವಾಗ ?
ಹೌದು ಸ್ನೇಹಿತರೆ ಕಳೆದ ಒಂದು ವರ್ಷದಿಂದ ಎಪಿಎಲ್ ಕಾರ್ಡ್ ವಿತರಣೆಯನ್ನು ಸಂಪೂರ್ಣವಾಗಿ ಸ್ತಗಿತಗೊಳಿಸಿದ್ದರು. ಇದೇ ಜೂನ್ ತಿಂಗಳ ನಂತರ ಎಪಿಎಲ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ ಮತ್ತು ಮರು ಚಾಲನೆ ಮಾಡಲಾಗುತ್ತದೆ ಎಂದು ಸಚಿವ ಮುನಿಯಪ್ಪನವರು ಸ್ವತಹ ತಿಳಿಸಿದ್ದಾರೆ.
ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಯಾವಾಗಿನಿಂದ ಸಲ್ಲಿಸಬಹುದಾಗಿದೆ ?
ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರವು ರೇಷನ್ ಕಾರ್ಡ್ ಫಲಾನುಭವಿಗಳು ಗೃಹಲಕ್ಷ್ಮಿ , ಗೃಹ ಜ್ಯೋತಿ ಇಂತಹ ಮುಂತಾದ ಯೋಜನೆಗಳನ್ನು ಪಡೆಯಬಹುದಾಗಿ ಘೋಷಿಸಿತ್ತು. ಆದಕಾರಣ ರೇಷನ್ ಕಾರ್ಡ್ ಇಲ್ಲದ ಲಕ್ಷಾಂತರ ಜನರು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಮುಂದಾಗಿದ್ದರು ಇದನ್ನು ಅರಿತ ಸರ್ಕಾರವು ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ಪೋರ್ಟಲ್ ಅನ್ನು ಕಳೆದ ಒಂದು ವರ್ಷದಿಂದ ಸಂಪೂರ್ಣವಾಗಿ ಸ್ಥಗಿತಗೊಳಿಸಿತ್ತು.
ಕಳೆದ ಒಂದು ವರ್ಷದಿಂದ ಸ್ಟಾಗಿತಗೊಂಡಿದ್ದ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ಪೋರ್ಟಲ್ ಅನ್ನು ಚುನಾವಣಾ ಫಲಿತಾಂಶವನ್ನು ಪ್ರಕಟಿಸಿದ ನಂತರ ಜೂನ್ ತಿಂಗಳಿನಲ್ಲಿ ಮತ್ತೆ ಮರು ಚಾಲನೆಗೊಳಿಸಲಾಗುತ್ತದೆ ಎಂದು ಘೋಷಿಸಿದ್ದಾರೆ. ಪೋರ್ಟಲ್ ಓಪನ್ ಆದ ನಂತರ ಜೂನ್ ತಿಂಗಳಿನಲ್ಲಿ ಅರ್ಜಿದಾರರು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಿ ತಮ್ಮ ರೇಷನ್ ಕಾರ್ಡನ್ನು ಪಡೆಯಬಹುದಾಗಿದೆ.
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ಅರ್ಜಿದಾರರು ಯಾವ ದಾಖಲೆಗಳನ್ನು ಹೊಂದಿರಬೇಕು ಮತ್ತು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸುವ ಸಂಪೂರ್ಣ ವಿವರವನ್ನು ಈ ಕೆಳಗೆ ನೀಡಿದ್ದೇವೆ ಆದ ಕಾರಣ ಈ ಲೇಖನವನ್ನು ಕೊನೆಯವರೆಗೂ ಓದಿ.
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ಯಾವುವು?
ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸುವ ಅರ್ಜಿದಾರರು ಯಾವ ದಾಖಲೆಗಳನ್ನು ಹೊಂದಿರಬೇಕು ಎಂಬುದರ ಸಂಪೂರ್ಣ ವಿವರವನ್ನು ಈ ಕೆಳಗೆ ನೀಡಿದ್ದೇವೆ.
- ಕುಟುಂಬದ ಒಬ್ಬ ಸದಸ್ಯರ ಜಾತಿ ಪ್ರಮಾಣ ಪತ್ರ
- ಆಧಾರ್ ಕಾರ್ಡ್
- ಆದಾಯ ಪ್ರಮಾಣ ಪತ್ರ
- ಅರ್ಜಿದಾರರ ಪಾಸ್ಪೋರ್ಟ್ ಸೈಜ್ ಭಾವಚಿತ್ರ
- ಚಾಲ್ತಿಯಲ್ಲಿರುವ ಮೊಬೈಲ್ ನಂಬರ್
ಈ ಮೇಲೆ ನೀಡಿರುವ ಎಲ್ಲಾ ದಾಖಲೆಗಳ ವಿವರಗಳು ಅರ್ಜಿಯನ್ನ ಸಲ್ಲಿಸುವ ಸಂದರ್ಭದಲ್ಲಿ ಮುಖ್ಯವಾಗಿ ಬೇಕಾಗಿರುತ್ತದೆ. ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬ ಸಂಪೂರ್ಣ ವಿವರವನ್ನು ಈ ಕೆಳಗೆ ನೀಡಿದ್ದೇವೆ.
ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸುವ ಅರ್ಜಿದಾರರು ತಮ್ಮ ಹತ್ತಿರದ ಸೈಬರ್ ಸೆಂಟರ್ ಗೆ ಹೋಗಿ ಅರ್ಜಿ ಸಲ್ಲಿಸಬಹುದಾಗಿದೆ. ಅಥವಾ ಪೋರ್ಟಲ್ ಓಪನ್ ಆದ ನಂತರ ಆನ್ಲೈನಲ್ಲಿ ನಿಮ್ಮ ಮೊಬೈಲ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಮತ್ತು ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳು ಅರ್ಜಿಯ ಸ್ಟೇಟಸ್ ಅನ್ನು ನಾವು ಕೆಳಗೆ ನೀಡಿರುವ ಲಿಂಕ್ ಮುಖಾಂತರ ತಿಳಿಯಬಹುದಾಗಿದೆ .
ಸರ್ವರ್ ಸಮಸ್ಯೆಗೆ ಕಾರಣವೇನು ?
ಕಳೆದ ವರ್ಷದ ಮಧ್ಯಮದಲ್ಲಿ ಸರ್ಕಾರವು ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಲು ತಮ್ಮ ಪೋರ್ಟಲ್ಲಿನಲ್ಲಿ ಅವಕಾಶ ನೀಡಲಾಗಿತ್ತು. ಲಕ್ಷಾಂತರ ಜನ ತಮ್ಮ ರೇಷನ್ ಕಾರ್ಡನ್ನು ತಿದ್ದುಪಡಿ ಮಾಡಲು ಒಂದೇ ಸಲ ಪೋರ್ಟಲ್ ಗೆ ಭೇಟಿ ನೀಡಿರುವುದರಿಂದ ಟೆಕ್ನಿಕಲ್ ಸಮಸ್ಯೆಯಿಂದ ಪೋರ್ಟಲ್ ಅನ್ನು ಸ್ಥಗಿತಗೊಳಿಸಲಾಗಿತ್ತು.
ಈಗ ಮತ್ತೆ ಜೂನ್ ತಿಂಗಳಲ್ಲಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಅರ್ಜಿದಾರರು ಯಾವುದೇ ಸರ್ವ ಸಮಸ್ಯೆ ಇಲ್ಲದೆ ತಮ್ಮ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಮತ್ತು ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿಯನ್ನು ಕೂಡ ಪೋರ್ಟಲ್ ಮುಖಾಂತರ ಮಾಡಬಹುದಾಗಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಳನ್ನು ತಿಳಿಯಲು ನಾವು ಈ ಕೆಳಗೆ ನೀಡಿರುವ ವೆಬ್ಸೈಟ್ ಗೆ ಭೇಟಿ ನೀಡಿ ಮತ್ತು ನಿಮಗೆ ಬೇಕಾದ ಮುಖ್ಯ ಮಾಹಿತಿಗಳನ್ನು ತಿಳಿಯಬಹುದಾಗಿದೆ.
ಸ್ನೇಹಿತರೆ ನಮ್ಮ ಮಾಧ್ಯಮದಲ್ಲಿ ನಾವು ಯಾವುದೇ ತರಹದ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ಮತ್ತು ಇದೇ ರೀತಿ ಹೊಸ ಪ್ರಮುಖ ವಿಷಯಗಳ ಬಗ್ಗೆ ತಿಳಿಯಲು ನಮ್ಮ ವೆಬ್ಸೈಟ್ ಅನ್ನು ಫಾಲೋ ಮಾಡಿ ಮತ್ತು ನಿಮ್ಮ ಸ್ನೇಹಿತರೊಂದಿಗೆ ನಮ್ಮ ವೆಬ್ಸೈಟ್ ಲಿಂಕ್ ಅನ್ನು ಶೇರ್ ಮಾಡಿ ಧನ್ಯವಾದಗಳು.