Shakti scheme Karnataka: ಇನ್ನು ಮುಂದೆ ಮಹಿಳೆಯರು ಸ್ಮಾರ್ಟ್ ಕಾರ್ಡನ್ನು ತೋರಿಸಿದರೆ ಮಾತ್ರ ಉಚಿತ ಬಸ್ ಪ್ರಯಾಣ ! ಸ್ಮಾರ್ಟ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ?

Shakti scheme Karnataka : ನಮಸ್ಕಾರ ಸ್ನೇಹಿತರೆ , ಕರ್ನಾಟಕ ರಾಜ್ಯ ಸರ್ಕಾರ ನೀಡಿರುವ ಪಂಚ ಯೋಜನೆಯಲ್ಲಿ ಈ ಉಚಿತ ಬಸ್ ಪ್ರಯಾಣವು ಒಂದಾಗಿದ್ದು .ಈ ಯೋಜನೆಯ ಅಡಿಯಲ್ಲಿ ಕರ್ನಾಟಕದ ಮಹಿಳೆಯರು ತಮ್ಮ ಆಧಾರ್ ಕಾರ್ಡನ್ನು ತೋರಿಸಿ ಉಚಿತವಾಗಿ ಬಸ್ ಪ್ರಯಾಣ ಮಾಡಬಹುದಿತ್ತು. ಇನ್ನು ಮುಂದೆ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡಬೇಕೆಂದರೆ ಕರ್ನಾಟಕ ಸರ್ಕಾರವು ನೀಡುತ್ತಿರುವ ಸ್ಮಾರ್ಟ್ ಕಾರ್ಡ್ ಅನ್ನು ಹೊಂದಿರಬೇಕು. ಈ ಸ್ಮಾರ್ಟ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ ಎಂದು ಈ ಲೇಖನದಲ್ಲಿ ಸಂಪೂರ್ಣವಾಗಿ ನೀಡಲಾಗಿದೆ.

Gruhalaxmi DBT Status | ಗೃಹಲಕ್ಮಿ ಯೋಜನೆಯ 10ನೇ ಕಂತಿನ ಹಣ ಬಂದಿಲ್ಲವೇ? ಹಾಗಾದರೆ ಹೀಗೆ ಮಾಡಿ

ಸ್ನೇಹಿತರೇ ಇದೇ ರೀತಿ ಹೊಸ ಹೊಸ ಮಾಹಿತಿಗಳು , ಸರ್ಕಾರಿ ಜೋಜನೆಗಳು, ಸರ್ಕಾರಿ ಉದ್ಯೋಗಗಳು ಅಥವಾ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಕೆಲಸದ ವಿವರಗಳು ಮತ್ತು ಇನ್ನು ಹೆಚ್ಚು ಮಾಹಿತಿಗಳನ್ನು ತಿಳಿಯಲು ನಮ್ಮ ವೆಬ್ಸೈಟ್ ಗೆ ಬೇಟಿ ನೀಡಿ ಅಥವಾ ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಚಾನಲ್ ಗಳನ್ನು ಫಾಲೋ ಮಾಡಿ ಹಾಗೂ ದಿನನಿತ್ಯ ನಡೆಯುವ ಪ್ರಮುಖ ವಿಷಯಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.

Shakti scheme Karnataka – ಶಕ್ತಿ ಯೋಜನೆ 

ಕಾಂಗ್ರೆಸ್ ಸರ್ಕಾರ ನೀಡಿದ್ದ 5 ಗ್ಯಾರಂಟಿ ಯೋಜನೆಗಳಲ್ಲಿ ಈ ಶಕ್ತಿ ಯೋಜನೆಯು ಒಂದಾಗಿದ್ದು . ಈ ಯೋಜನೆಯ ಅಡಿಯಲ್ಲಿ ಎಲ್ಲಾ ಕರ್ನಾಟಕದ ಮಹಿಳೆಯರು ಕರ್ನಾಟಕದಾದ್ಯಂತ ಉಚಿತ ಬಸ್ ಪ್ರಯಾಣ ಮಾಡಬಹುದಾಗಿದೆ. ಈ ಯೋಜನೆ ಅಡಿಯಲ್ಲಿ ಕರ್ನಾಟಕದ ಮಹಿಳೆಯರು ಪ್ರತಿನಿತ್ಯ ಉಚಿತ ಬಸ್ ಪ್ರಯಾಣ ಮಾಡುತ್ತಿದ್ದಾರೆ.

ಈ ಯೋಜನೆಯು ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಮತ್ತು ಬಡ ಕುಟುಂಬದ ಮಹಿಳೆಯರಿಗೆ ಉಚಿತವಾಗಿ ಬಸ್ ಪ್ರಯಾಣ ಮಾಡಲು ತುಂಬಾ ಅನುಕೂಲವಾಗಿದೆ. ಈ ಯೋಜನೆಯನ್ನು ಜಾರಿಗೊಳಿಸಿದ ನಂತರ ಮಹಿಳೆಯರು ಸಾಕಷ್ಟು ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ. ಈ ಯೋಜನೆಯಲ್ಲಿ ಹೊಸ ಹಂತದ ನಿಯಮವನ್ನು ಜಾರಿಗೊಳಿಸಿದ್ದಾರೆ ಅದನ್ನು ತಿಳಿಯಲು ಈ ಲೇಖನವನ್ನು ಸಂಪೂರ್ಣವಾಗಿ ಓದಿ.

ಶಕ್ತಿ ಯೋಜನೆಯ ಹಳೆಯ ನಿಯಮಗಳು 

ಕರ್ನಾಟಕ ಸರ್ಕಾರವು ನೀಡಿದ್ದ ಶಕ್ತಿ ಯೋಜನೆಯ ಅಡಿಯಲ್ಲಿ ಕರ್ನಾಟಕದ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡಲು ತಮ್ಮ ವರ್ಜಿನಲ್ ಆಧಾರ್ ಕಾರ್ಡನ್ನು ಬಸ್ ಕಂಡಕ್ಟರ್ ಗೆ ತೋರಿಸಿ ಉಚಿತ ಟಿಕೇಟನ್ನು ಪಡೆದು ಪ್ರಯಾಣ ಮಾಡಬಹುದಾಗಿತ್ತು. ಇನ್ನು ಮುಂದೆ ಮಹಿಳೆಯರು ಆಧಾರ್ ಕಾರ್ಡನ್ನು ತೋರಿಸಿ ಉಚಿತ ಬಸ್ ಪ್ರಯಾಣ ಮಾಡಲು ಹಾಗುವುದಿಲ್ಲ.

ಮಹಿಳೆಯರು ಇನ್ನು ಮುಂದೆ ಉಚಿತ ಬಸ್ ಪ್ರಯಾಣ ಮಾಡಲು ಶಕ್ತಿ ಯೋಜನೆಯಲ್ಲಿ ನೀಡಿರುವ ಹೊಸ ನಿಯಮಗಳನ್ನು ಪಾಲಿಸಬೇಕಾಗುತ್ತದೆ .ಈ ಹೊಸ ನಿಯಮಗಳನ್ನು ಕೆಳಗೆ ನೀಡಿದ್ದೇವೆ ಆದ ಕಾರಣ ಈ ಲೇಖನವನ್ನು ಕೊನೆಯವರೆಗೂ ಓದಿ.

ಶಕ್ತಿ ಯೋಜನೆಯಲ್ಲಿ ಜಾರಿಗೊಳಿಸಿರುವ ಹೊಸ ನಿಯಮಗಳು ಏನು? 

ಕರ್ನಾಟಕ ಸರ್ಕಾರವು ಈ ಶಕ್ತಿ ಯೋಜನೆಯನ್ನು ಕರ್ನಾಟಕದ ಮಹಿಳೆಯರಿಗೆ ಮಾತ್ರ ಅನುಕೂಲವಾಗಲಿ ಎಂದು ಜಾರಿಗೊಳಿಸಿತ್ತು. ಈ ಶಕ್ತಿ ಯೋಜನೆಯಲ್ಲಿ ಕರ್ನಾಟಕದ ಮಹಿಳೆಯರು ತಮ್ಮ ಒರಿಜಿನಲ್ ಆಧಾರ್ ಕಾರ್ಡನ್ನು ತೋರಿಸಿ ಕರ್ನಾಟಕದಲ್ಲಿ ಎಲ್ಲಿ ಬೇಕಾದರೂ ಉಚಿತವಾಗಿ ಬಸ್ ಪ್ರಯಾಣ ಮಾಡಬಹುದಾಗಿತ್ತು.

ಬೇರೆ ರಾಜ್ಯದಿಂದ ಬಂದಿರುವ ಮಹಿಳೆಯರು ಈ ಶಕ್ತಿ ಯೋಜನೆಯನ್ನು ಉಪಯೋಗಿಸಿಕೊಂಡು ಕರ್ನಾಟಕದಲ್ಲಿ ಉಚಿತವಾಗಿ ಬಸ್ ಪ್ರಯಾಣ ಮಾಡುತ್ತಿದ್ದಾರೆ ಆದ ಕಾರಣ ಈ ಶಕ್ತಿ ಯೋಜನೆಯಲ್ಲಿ ಕರ್ನಾಟಕ ಸರ್ಕಾರವು ಹೊಸ ನಿಯಮಗಳನ್ನು ಘೋಷಿಸುತ್ತಿದೆ. ಈ ಯೋಜನೆಯ ಹೊಸ ನಿಯಮಗಳನ್ನು ಈ ಕೆಳಗೆ ನೀಡಿದ್ದೇವೆ.

ಕರ್ನಾಟಕ ಸರ್ಕಾರವು ಘೋಷಿಸಿರುವ ಶಕ್ತಿ ಯೋಜನೆಯ ಹೊಸ ನಿಯಮದಲ್ಲಿ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡಲು ಹೊಸ ಸ್ಮಾರ್ಟ್ ಕಾರ್ಡ್ ಅನ್ನು ಹೊಂದಿರಬೇಕು. ಈ ಸ್ಮಾರ್ಟ್ ಕಾರ್ಡನ್ನು ಕರ್ನಾಟಕದ ಮಹಿಳೆಯರಿಗೆ ಮಾತ್ರ ವಿತರಿಸಲಾಗುತ್ತದೆ. ಆದಕಾರಣ ಬೇರೆ ರಾಜ್ಯದಿಂದ ಬಂದಿರುವ ಮಹಿಳೆಯರು ಈ ಶಕ್ತಿ ಯೋಜನೆಯನ್ನು ಉಪಯೋಗಿಸಲು ಆಗುವುದಿಲ್ಲ.

ಇನ್ನು ಮುಂದೆ ಕರ್ನಾಟಕದ ಮಹಿಳೆಯರು ಎಲ್ಲಿಗೆ ಬೇಕಾದರೂ ತಮ್ಮ ಆಧಾರ್ ಕಾರ್ಡನ್ನು ತೋರಿಸಿ ಉಚಿತ ಬಸ್ ಪ್ರಯಾಣ ಮಾಡಲು ಸಾಧ್ಯವಾಗುವುದಿಲ್ಲ. ಮಹಿಳೆಯರು ಈ ಶಕ್ತಿ ಯೋಜನೆ ಅಡಿಯಲ್ಲಿ ಉಚಿತ ಬಸ್ ಪ್ರಯಾಣ ಮಾಡಲು ಕಡ್ಡಾಯವಾಗಿ ತಮ್ಮ ಸ್ಮಾರ್ಟ್ ಕಾರ್ಡ್ ಅನ್ನು ತೋರಿಸಬೇಕಾಗುತ್ತದೆ. ಈ ಸ್ಮಾರ್ಟ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ ಎಂದು ಈ ಕೆಳಗೆ ನೀಡಿದ್ದೇವೆ.

ಸ್ಮಾರ್ಟ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ? 

ಕರ್ನಾಟಕ ಸರ್ಕಾರವು ನೀಡಿರುವ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರು ಉಚಿತವಾಗಿ ಬಸ್ ಪ್ರಾಣ ಮಾಡಲು ಕಡ್ಡಾಯವಾಗಿ ಸ್ಮಾರ್ಟ್ ಕಾರ್ಡ್ ಅನ್ನು ಹೊಂದಿರಬೇಕಾಗಿದೆ. ಇಲ್ಲವಾದರೆ ಉಚಿತವಾಗಿ ಬಸ್ ಪ್ರಾಣ ಮಾಡಲು ಸಾಧ್ಯವಾಗುವುದಿಲ್ಲ ಈ ಸ್ಮಾರ್ಟ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ ಎಂದು ನಾವು ಈ ಕೆಳಗೆ ತಿಳಿಸಿದ್ದೇವೆ.

  • ಮೊದಲನೆಯದಾಗಿ ಮಹಿಳೆಯರು ತಮ್ಮ ಹತ್ತಿರದ ಗ್ರಾಮವನ್ , ಬಾಪೂಜಿ ಸೇವ ಕೇಂದ್ರ ಇಂತಹ ಕೇಂದ್ರಗಳಿಗೆ ಭೇಟಿ ನೀಡಬೇಕು .
  • ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ಮಹಿಳೆಯರು ತಮ್ಮ ಆಧಾರ್ ಕಾರ್ಡಿಗೆ ಲಿಂಕ್ ಇರುವ ಮೊಬೈಲ್ ನಂಬರನ್ನು ತೆಗೆದುಕೊಂಡು ಹೋಗಬೇಕು.
  • ತಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಇರುವ ಮೊಬೈಲ್ ನಂಬರನ್ನು ಕೊಟ್ಟು ಕೇಂದ್ರದಲ್ಲಿ ನಿಮ್ಮ ಸ್ಮಾರ್ಟ್ ಕಾರ್ಡ್ ಅನ್ನು ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.
  • ಅರ್ಜಿಯನ್ನು ಸಲ್ಲಿಸಿದ ನಂತರ ನಿಮಗೆ ನಿಮ್ಮ ಹೊಸ ಸ್ಮಾರ್ಟ್ ಕಾರ್ಡ್ ಅನ್ನು ನೀಡಲಾಗುತ್ತದೆ.

ಸ್ಮಾರ್ಟ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು? 

ಸ್ಮಾರ್ಟ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಮಹಿಳೆಯರು ಕರ್ನಾಟಕ ಡೊಮಿಸೆಲ್ ಸರ್ಟಿಫಿಕೇಟ್ ಎಂದರೆ ತಾವು ಕರ್ನಾಟಕದಲ್ಲಿ ವಾಸಿಸುತ್ತಿದ್ದೇವೆ ಎಂಬ ಗುರುತಿನ ಪತ್ರ , ಅರ್ಜಿದಾರರ ಆಧಾರ್ ಕಾರ್ಡ್, ಅರ್ಜಿದಾರರ ಪಾಸ್ಪೋರ್ಟ್ ಸೈಜ್ ಕಲರ್ ಫೋಟೋ ಮತ್ತು ಅಜ್ಜಿದಾರರ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ , ಈ ಮೇಲಿನ ಎಲ್ಲಾ ದಾಖಲೆಗಳು ಕೂಡ ಅರ್ಜಿ ಸಲ್ಲಿಸುವ ಸಮಯದಲ್ಲಿ ಬೇಕಾಗಿರುತ್ತದೆ.

  • ಡೊಮಿಸಲ್ ಸರ್ಟಿಫಿಕೇಟ್
  • ಆಧಾರ್ ಕಾರ್ಡ್
  • ಪಾಸ್ಪೋರ್ಟ್ ಸೈಜ್ ಕಲರ್ ಫೋಟೋ
  • ಆಧಾರ್ ಗೆ ಲಿಂಕ್ ಆಗಿರುವ ಮೊಬೈಲ್ ನಂಬರ್

ಆನ್ಲೈನಲ್ಲಿ ಸ್ಮಾರ್ಟ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ? 

ಈ ಹೊಸ ಸ್ಮಾರ್ಟ್ ಕಾರ್ಡ್ ಗೆ ಮಹಿಳೆಯರು ಆನ್ಲೈನ್ ಮುಖಾಂತರವೂ ಕೂಡ ಅರ್ಜಿ ಸಲ್ಲಿಸಬಹುದಾಗಿದೆ. ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂದು ಈ ಕೆಳಗೆ ಸಂಪೂರ್ಣವಾಗಿ ವಿವರವನ್ನು ನೀಡಿದ್ದೇವೆ.

  • ಮೊದಲನೆಯದಾಗಿ ಕರ್ನಾಟಕ ಸರ್ಕಾರದ ಸೇವಾ ಸಿಂಧು ಪೋರ್ಟಲ್ ಗೆ ಭೇಟಿ ನೀಡಿ ಅಥವಾ ನಾವು ಕೆಳಗೆ ನೀಡಿರುವ ಬಟನ್ ಮೇಲೆ ಕ್ಲಿಕ್ ಮಾಡಿ.
  • ನಂತರ ಸೇವಾ ಸಿಂಧು ಪೋರ್ಟಲ್ ಗೆ ರಿಜಿಸ್ಟರ್ ಅಥವಾ ಲಾಗಿನ್ ಮಾಡಿಕೊಳ್ಳಿ .
  • ನಂತರ ಅಲ್ಲಿ ಕಾಣಿಸುವ ಅಪ್ಲೈ ಸ್ಮಾರ್ಟ್ ಕಾರ್ಡ್ ಮೇಲೆ ಕ್ಲಿಕ್ ಮಾಡಿ ತಮ್ಮ ವಿವರಗಳನ್ನು ಎಂಟರ್ ಮಾಡಿ.
  • ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Apply Now 

ಹೀಗೆ ನೀವು ನಿಮ್ಮ ಹೊಸ ಸ್ಮಾರ್ಟ್ ಕಾರ್ಡ್ ಅನ್ನು ಪಡೆದುಕೊಂಡು ಕರ್ನಾಟಕದಲ್ಲಿ ಯಾವುದೇ ಅಡೆತಡೆ ಇಲ್ಲದೆ ಉಚಿತವಾಗಿ ಬಸ್ ಪ್ರಾಣ ಮಾಡಬಹುದಾಗಿದೆ.

Kisan Aashirwad scheme ರೈತರಿಗೆ ಗುಡ್ ನ್ಯೂಸ್ ! ಈ ಯೋಜನೆ ಅಡಿಯಲ್ಲಿ ಎಲ್ಲ ರೈತರಿಗೂ 25,000 ಸಹಾಯಧನ ಸಿಗಲಿದೆ.

ಶಕ್ತಿ ಯೋಜನೆಯ ಹೊಸ ನಿಯಮ ಜಾರಿಗೆ ಯಾವಾಗ ?

ಕರ್ನಾಟಕ ಸರ್ಕಾರವು ನೀಡಿರುವ ಶಕ್ತಿ ಯೋಜನೆಯ ಹೊಸ ನಿಯಮಗಳನ್ನು ಜಾರಿಗೊಳಿಸುವ ದಿನಾಂಕವನ್ನು ಇನ್ನು ಸರ್ಕಾರವು ತಿಳಿಸಿಲ್ಲ. ಸರ್ಕಾರ ತಿಳಿಸುವ ಮೊದಲೇ ನೀವು ನಿಮ್ಮ ಈ ಸ್ಮಾರ್ಟ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ ಮತ್ತು ನಿಮ್ಮ ಸ್ಮಾರ್ಟ್ ಕಾರ್ಡ್ ಅನ್ನು ಪಡೆದುಕೊಳ್ಳಿ.

ಸ್ನೇಹಿತರೆ ನಮ್ಮ ಮಾಧ್ಯಮದಲ್ಲಿ ನಾವು ಯಾವುದೇ ತರಹದ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ಮತ್ತು ಇದೇ ರೀತಿ ಹೊಸ ಪ್ರಮುಖ ವಿಷಯಗಳ ಬಗ್ಗೆ ತಿಳಿಯಲು ನಮ್ಮ ವೆಬ್ಸೈಟ್ ಅನ್ನು ಫಾಲೋ ಮಾಡಿ ಮತ್ತು ನಿಮ್ಮ ಸ್ನೇಹಿತರೊಂದಿಗೆ ನಮ್ಮ ವೆಬ್ಸೈಟ್ ಲಿಂಕ್ ಅನ್ನು ಶೇರ್ ಮಾಡಿ ಧನ್ಯವಾದಗಳು.

Leave a Comment