Karnataka Forest Department Recruitment 2024 | ಅರಣ್ಯ ಅಧಿಕಾರಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ?

Karnataka Forest Department Recruitment (KFD) : ನಮಸ್ಕಾರ ಸ್ನೇಹಿತರೆ , ಈ ಒಂದು ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವುದೇನೆಂದರೆ ನಮ್ಮ ಕರ್ನಾಟಕ ಅರಣ್ಯ ಇಲಾಖೆಯಲ್ಲಿ 1000ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರಣ್ಯ ಇಲಾಖೆ ಕಡೆಯಿಂದ  ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಈ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂದು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. 

Prize Money Scholarship | ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ 20,000 ರೂ ಪ್ರೋತ್ಸಾಹಧನ ಸಿಗಲಿದೆ ! ಪ್ರೋತ್ಸಾಹಧನಕ್ಕೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ?

ಸ್ನೇಹಿತರೇ ಇದೇ ರೀತಿ ಹೊಸ ಹೊಸ ಮಾಹಿತಿಗಳು , ಸರ್ಕಾರಿ ಜೋಜನೆಗಳು, ಸರ್ಕಾರಿ ಉದ್ಯೋಗಗಳು ಅಥವಾ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಕೆಲಸದ ವಿವರಗಳು ಮತ್ತು ಇನ್ನು ಹೆಚ್ಚು ಮಾಹಿತಿಗಳನ್ನು ತಿಳಿಯಲು ನಮ್ಮ ವೆಬ್ಸೈಟ್ ಗೆ ಬೇಟಿ ನೀಡಿ ಅಥವಾ ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಚಾನಲ್ ಗಳನ್ನು ಫಾಲೋ ಮಾಡಿ ಹಾಗೂ ದಿನನಿತ್ಯ ನಡೆಯುವ ಪ್ರಮುಖ ವಿಷಯಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.

ಕರ್ನಾಟಕ ಫಾರೆಸ್ಟ್ ಡಿಪಾರ್ಟ್ಮೆಂಟ್ (KFD RecruitmentKarnataka Forest Department Recruitment)

ಅರಣ್ಯ ಇಲಾಖೆಯಲ್ಲಿ ಕೆಲಸವನ್ನು ಮಾಡಬೇಕು ಎಂಬುದು ಎಷ್ಟೋ ಜನರ ಬಾಲ್ಯದ ಕನಸುಗಳು ಆಗಿರುತ್ತದೆ. ಈಗ ನಿಮ್ಮ ಕನಸನ್ನು ನನಸಾಗಿಸಿಕೊಳ್ಳಲು ಒಳ್ಳೆಯ ಸುವರ್ಣ ಅವಕಾಶವನ್ನು ಅರಣ್ಯ ಇಲಾಖೆ ಕಡೆಯಿಂದ ನೀಡಿದೆ. ಅರಣ್ಯ ಇಲಾಖೆ ಕಡೆಯಿಂದ ಪ್ರಕಟಿಸಿರುವ ಅಧಿಸೂಚನೆ ಪ್ರಕಾರ ಸುಮಾರು ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ ಎಂದು ತಿಳಿಸಿದ್ದಾರೆ.

ಕೆಲವರಿಗೆ ಪರಿಸರದ ಮೇಲೆ ತುಂಬಾ ಆಸಕ್ತಿ ಇರುತ್ತದೆ ಅಂತವರಿಗೆ ಇದು ಒಂದು ಒಳ್ಳೆಯ ಅವಕಾಶವಾಗಿದೆ. ಅರಣ್ಯ ಇಲಾಖೆಯ ಕಡೆಯಿಂದ ಪ್ರಕಟಿಸಿರುವ ಅಧಿಸೂಚನೆಯಲ್ಲಿ ನೀಡಿರುವ ಪ್ರಕಾರ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏನು ಅರ್ಹತೆ ಇರಬೇಕು , ಅರ್ಜಿಯನ್ನು ಸಲ್ಲಿಸುವ ವಿಧಾನ ಮತ್ತು ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಇನ್ನಿತರ ಮುಖ್ಯ ಮಾಹಿತಿಗಳನ್ನು ತಿಳಿಯಲು ಈ ಲೇಖನವನ್ನು ಸಂಪೂರ್ಣವಾಗಿ ಓದಿ.

ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳು ಏನು ?

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅರ್ಜಿದಾರರು ಹೊದಿರಬೇಕಾದ ಅರ್ಹತೆಗಳನ್ನು ನಾವು ಈ ಕೆಳಗೆ ಸಂಪೂರ್ಣ ಮಾಹಿತಿಯನ್ನು ನೋಡಿದ್ದೇವೆ.

ಅರ್ಜಿದಾರರಿಗೆ ಇರಬೇಕಾದ ವಯೋಮಿತಿ :

ಈ ಅರಣ್ಯ ಇಲಾಖೆ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18 ರಿಂದ 35 ವರ್ಷದ ಹೊಳಗೆ ಇರಬೇಕು ಎಂದು ಅರಣ್ಯ ಇಲಾಖೆ ಕಡೆಯಿಂದ ಹೊರಡಿಸಿರುವ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿಯನ್ನು ಸಲ್ಲಿಸುವ ಒಬಿಸಿ ಅಭ್ಯರ್ಥಿಗುಳು 35 ವರ್ಷದೊಳಗೆ ವಯೋಮಿತಿಯನ್ನು ಹೊಂದಿರಬೇಕು ಮತ್ತು ಎಸ್ ಸಿ , ಎಸ್ ಟಿ ಅಭ್ಯರ್ಥಿಗಳು 38 ವರ್ಷದ ಒಳಗೆ ಇರಬೇಕು . ಈ ಮೇಲೆ ನೀಡಿರುವ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ಅರಣ್ಯ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ .

  • ಒಬಿಸಿ – 18 ರಿಂದ 35 ವರ್ಷ
  • ಎಸ್ ಸಿ & ಎಸ್ ಟಿ – 18 ರಿಂದ 38 ವರ್ಷ

ಶೈಕ್ಷಣಿಕ ಅರ್ಹತೆಗಳು :

ಅರಣ್ಯ ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಇರಬೇಕಾದ ಶೈಕ್ಷಣಿಕ ಅರ್ಹತೆಗಳ ವಿವರವನ್ನು ಈ ಕೆಳಗೆ ನೀಡಿದ್ದೇವೆ.ಮೊದಲನೆದಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು18 ರಿಂದ 35 ವರ್ಷಗಳ ಮಿತಿಯನ್ನು ಒಂದಿರಬೇಕು ಮತ್ತು ಅಭ್ಯರ್ಥಿಯು ಪರಿಸರ ವಿಜ್ಞಾನದಲ್ಲಿ ಪದವಿಯನ್ನು ಪಡೆದಿರಬೇಕು ಅಥವಾ ಪರಿಸರ ವಿಜ್ಞಾನ, ಪಾಣಿ ವಿಜ್ಞಾನ, ಕೃಷಿ ವಿಜ್ಞಾನಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪದವಿಯನ್ನು ಪಡೆದಿದ್ದರು ಸಹ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ.

ಈ ಅರಣ್ಯ ಇಲಾಖೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಆರೋಗ್ಯದಲ್ಲಿ ಯಾವುದೇ ಕೂಡ ಏರುಪೇರು ಇರಬಾರದು ಅಂದರೆ ಯಾವುದೇ ಕಾಯಿಲೆಗಳು ಇಲ್ಲದೆ ದೈಹಿಕವಾಗಿ ಆರೋಗ್ಯಕರವಾಗಿರಬೇಕು ಮತ್ತು ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಮತ್ತು ಬರೆಯಲು ಉತ್ತಮವಾಗಿ ಬರಬೇಕಾಗಿದೆ. ಇಂತಹ ಅಭ್ಯರ್ಥಿಗಳು ಹುದ್ದೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರಣ್ಯ ಇಲಾಖೆ ಹುದ್ದೆಗೆ ಆಯ್ಕೆ ಪ್ರಕ್ರಿಯೆ 

ಈ ಅರಣ್ಯ ಇಲಾಖೆಯ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಎರಡು ಪರೀಕ್ಷೆ ನೀಡಲಾಗುತ್ತದೆ. ಈ ಎರಡು ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳಿಗೆ ಮಾತ್ರ ಈ ಹುದ್ದೆಗೆ ನೇಮಕಾತಿಯನ್ನು ಮಾಡಲಾಗುತ್ತದೆ. ಈ ಎರಡು ಪರೀಕ್ಷೆಗಳ ಸಂಪೂರ್ಣ ವಿವರವನ್ನು ಈ ಕೆಳಗೆ ನೀಡಿದ್ದೇವೆ.

ಮೊದಲನೆಯ ಪರೀಕ್ಷೆಯ ಹೆಸರು ಪ್ರಾಥಮಿಕ ಪರೀಕ್ಷೆ , ಈ ಪ್ರಾಥಮಿಕ ಪರೀಕ್ಷೆಯಲ್ಲಿ ಸಾಮಾನ್ಯವಾಗಿ ಪ್ರಶ್ನೆಯನ್ನು ಕೇಳಲಾಗುತ್ತದೆ ಮತ್ತು ಈ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳು ಮುಂದಿನ ಪರೀಕ್ಷೆಗೆ ಆಯ್ಕೆಯಾಗುತ್ತಾರೆ. ಮೊದಲನೆಯ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳಿಗೆ ಎರಡನೇ ಪರೀಕ್ಷೆಯನ್ನು ಆಯೋಜಿಸಲಾಗುತ್ತದೆ. ಎರಡನೇ ಪರೀಕ್ಷೆಯಲ್ಲಿ ಯಾರೆಲ್ಲಾ ಅಭ್ಯರ್ಥಿಗಳು ಪಾಸಾಗುತ್ತಾರೋ ಅಂತವರಿಗೆ ಈ ಅರಣ್ಯ ಇಲಾಖೆ ಹುದ್ದೆಗೆ ನೇರವಾಗಿ ನೇಮಕಾತಿಯನ್ನು ಮಾಡಲಾಗುತ್ತದೆ.

ವೇತನದ ಮಾಹಿತಿ 

ಈ ಅರಣ್ಯ ಇಲಾಖೆ ಹುದ್ದೆಗೆ ಪ್ರಕಟಿಸಿರುವ ಆದಿಸೂಚನೆಯ ಪ್ರಕಾರ ಯಾವುದು ವೇತನವನ್ನು ನಿಗದಿಪಡಿಸಿಲ್ಲ . ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ ನೇಮಕಾತಿಗೊಂಡ ಅಭ್ಯರ್ಥಿಗಳಿಗೆ ಒಳ್ಳೆಯ ವೇತನವನ್ನು ನೀಡಲಾಗುತ್ತದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಈ ಅರಣ್ಯ ಇಲಾಖೆ ಅಧಿಕಾರಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ವಿಧಾನವನ್ನು ಈ ಕೆಳಗೆ ಸಂಪೂರ್ಣವಾಗಿ ನೀಡಿದ್ದೇವೆ.

ಅರಣ್ಯ ಇಲಾಖೆ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ಯಾವುವು?

ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಬೇಕಾದ ದಾಖಲೆಗಳ ವಿವರವನ್ನು ಈ ಕೆಳಗಿ ನೀಡಿದ್ದೇವೆ.

  • ಶಿಕ್ಷಣ ಪಡೆದಿರುವಂತಹ ಪ್ರಮಾಣ ಪತ್ರ
  • ಜನ್ಮ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ನಿವಾಸ ಪ್ರಮಾಣ ಪತ್ರ
  • ದೈಹಿಕ ಸಾಮರ್ಥ್ಯದ ಪ್ರಮಾಣ ಪತ್ರ

ಈ ಮೇಲೆ ನೀಡಲಾಗಿರುವ ಎಲ್ಲ ದಾಖಲೆಗಳು ಅರಣ್ಯ ಇಲಾಖೆ ಹುದ್ದೆಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಮುಖ್ಯವಾಗಿ ಬೇಕಾಗಿರುತ್ತದೆ. ಅಭ್ಯರ್ಥಿಗಳು ಈ ದಾಖಲೆಗಳನ್ನು ಇಟ್ಟುಕೊಂಡು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Kisan Aashirwad scheme ರೈತರಿಗೆ ಗುಡ್ ನ್ಯೂಸ್ ! ಈ ಯೋಜನೆ ಅಡಿಯಲ್ಲಿ ಎಲ್ಲ ರೈತರಿಗೂ 25,000 ಸಹಾಯಧನ ಸಿಗಲಿದೆ.

ಅರಣ್ಯ ಇಲಾಖೆ ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ ?

ಅರಣ್ಯ ಇಲಾಖೆ ಹೊರಡಿಸುವ ಅದಿಸೂಚನೆಯ ಪ್ರಕಾರ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಬಹುದಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ತಮ್ಮ ಹತ್ತಿರದ ಸೈಬರ್ ಸೆಂಟರ್ ಮತ್ತು ಇನ್ನಿತರ ಕೇಂದ್ರಗಳಿಗೆ ಭೇಟಿ ನೀಡಿ ಹೆಚ್ಚಿನ ವಿವರಗಳನ್ನು ತಿಳಿದುಕೊಂಡು ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಓದುಗರ ಗಮನಕ್ಕೆ : ನಮ್ಮ ವೀಕ್ಷಕರಿಗೆ ತಿಳಿಸುವುದೇನೆಂದರೆ ನಮ್ಮ ಮಾಧ್ಯಮದಲ್ಲಿ ಯಾವುದೇ ರೀತಿಯ ಸುಳ್ಳು ಸುದ್ದಿ ಪ್ರಸಾರ ಮಾಡುವುದಿಲ್ಲ, ನಿಖರ ಮತ್ತು ಖಚಿತ ಮಾಹಿತಿ ಆಗಿರುತ್ತದೆ, ಹಾಗಾಗಿ ಈ ಲೇಖನ ನಿಮಗೆ ಇಷ್ಟವಾದರೆ ನಿಮ್ಮ ಹತ್ತಿರ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದವರೊಂದಿಗೂ ಹಂಚಿಕೊಳ್ಳಲು ಪ್ರಯತ್ನ ಮಾಡಿ…

2 thoughts on “Karnataka Forest Department Recruitment 2024 | ಅರಣ್ಯ ಅಧಿಕಾರಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ?”

Leave a Comment