Kisan Aashirwad scheme : ನಮಸ್ಕಾರ ಸ್ನೇಹಿತರೇ ಈ ಒಂದು ಲೇಖನದ ಮುಖಾಂತರ ತಮಗೆಲ್ಲರಿಗೂ ತಿಳಿಸುವುದೇನೆಂದರೆ ಸರ್ಕಾರವು ಜಾರಿಗೊಳಿಸಿರುವ ಹೊಸ ಯೋಜನೆ ಅಡಿಯಲ್ಲಿ ಎಲ್ಲಾ ರೈತರಿಗೂ 25,000 ಪ್ರೋತ್ಸಾಹ ಧನ ನೀಡಲಾಗುತ್ತಿದೆ . ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಯಾರು ಅರ್ಹರು ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಈ ಲೇಖನವನ್ನು ಕೊನೆಯವರೆಗೂ ತಪ್ಪದೆ ಓದಿ.
Gruhalaxmi DBT Status | ಗೃಹಲಕ್ಮಿ ಯೋಜನೆಯ 10ನೇ ಕಂತಿನ ಹಣ ಬಂದಿಲ್ಲವೇ? ಹಾಗಾದರೆ ಹೀಗೆ ಮಾಡಿ
ಸ್ನೇಹಿತರೇ ಇದೇ ರೀತಿ ಹೊಸ ಹೊಸ ಮಾಹಿತಿಗಳು , ಸರ್ಕಾರಿ ಜೋಜನೆಗಳು, ಸರ್ಕಾರಿ ಉದ್ಯೋಗಗಳು ಅಥವಾ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಕೆಲಸದ ವಿವರಗಳು ಮತ್ತು ಇನ್ನು ಹೆಚ್ಚು ಮಾಹಿತಿಗಳನ್ನು ತಿಳಿಯಲು ನಮ್ಮ ವೆಬ್ಸೈಟ್ ಗೆ ಬೇಟಿ ನೀಡಿ ಅಥವಾ ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಚಾನಲ್ ಗಳನ್ನು ಫಾಲೋ ಮಾಡಿ ಹಾಗೂ ದಿನನಿತ್ಯ ನಡೆಯುವ ಪ್ರಮುಖ ವಿಷಯಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಕಿಸಾನ್ ಆಶೀರ್ವಾದ ಯೋಜನೆ (Kisan Aashirwad scheme)
ಕಿಶನ್ ಆಶೀರ್ವಾದ ಯೋಜನೆ ಇದು ಕೇಂದ್ರ ಮತ್ತು ರಾಜ್ಯ ಸರ್ಕಾರವು ಸೇರಿ ಘೋಷಿಸಿರುವ ಯೋಜನೆಯಾಗಿದೆ. ಈ ಯೋಜನೆಯ ಉದ್ದೇಶವೇನೆಂದರೆ ರೈತರಿಗೆ ವ್ಯವಸಾಯದಲ್ಲಿ ಪ್ರೋತ್ಸಾಹಿಸಲು ರೈತರಿಗೆ 25,000 ಪ್ರೋತ್ಸಾಹ ಧನವನ್ನು ಘೋಷಿಸಿದ್ದಾರೆ. ಎಲ್ಲಾ ರೈತರು ಕೂಡ ಈ ಯೋಜನೆಗೆ ಅರ್ಜಿ ಸಲ್ಲಿಸಿ 25,000ಗಳನ್ನು ಪ್ರೋತ್ಸಾಹ ಧನವಾಗಿ ಪಡೆದುಕೊಳ್ಳಬಹುದಾಗಿದೆ.
ರೈತರಿಗೆ ಕೃಷಿ ಕೆಲಸವೇ ಹಾರ್ದಿಕ ಆಧಾರವಾಗಿದೆ ಮತ್ತು ಇತ್ತೀಚಿನ ದಿನಗಳಲ್ಲಿ ಈ ಕೃಷಿ ಕೆಲಸವನ್ನು ಮಾಡುತ್ತಿರುವವರ ಸಂಖ್ಯೆಯು ಕಡಿಮೆಯಾಗುತ್ತಿದೆ, ಇದನ್ನು ಕಂಡ ಕೇಂದ್ರ ಮತ್ತು ರಾಜ್ಯ ಸರ್ಕಾರವು ಈ ಕೃಷಿ ಕೆಲಸವನ್ನು ಮಾಡುತ್ತಿರುವ ರೈತರಿಗೆ ಪ್ರೋತ್ಸಾಹಿಸುವ ಸಲುವಾಗಿ ಈ ಕಿಸಾನ್ ಆಶೀರ್ವಾದ ಯೋಜನೆಯನ್ನು ಜಾರಿಗೊಳಿಸಲಾಗಿದೆ.
ಈ ಕಿಸಾನ್ ಆಶೀರ್ವಾದ ಯೋಜನೆಗೆ ಅರ್ಜಿ ಸಲ್ಲಿಸಿ ಪ್ರೋತ್ಸಾಹ ಧನವನ್ನು ಪಡೆದುಕೊಳ್ಳುವುದು ಹೇಗೆ ಮತ್ತು ಈ ಯೋಜನೆಗೆ ಅರ್ಜಿ ಯನ್ನು ಸಲ್ಲಿಸಲು ಯಾರ್ಯಾರು ಅರ್ಹರು ಮತ್ತು ಇನ್ನಿತರ ಮುಖ್ಯ ಮಾಹಿತಿಗಳನ್ನು ಈ ಕೆಳಗೆ ನೀಡಿದ್ದೇವೆ.
ಕಿಸಾನ್ ಆಶೀರ್ವಾದ ಯೋಜನೆಗೆ ಅರ್ಜಿಯನ್ನು ಯಾರು ಸಲ್ಲಿಸಬಹುದು ?
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರವು ಸೇರಿ ಘೋಷಿಸಿರುವ ಈ ಕಿಸಾನ್ ಆಶೀರ್ವಾದ ಯೋಜನೆಗೆ ಅರ್ಜಿ ಸಲ್ಲಿಸಲು ಏನು ಅರ್ಹತೆ ಇರಬೇಕು ಎಂದು ಕೆಳಗೆ ನೀಡಿದ್ದೇವೆ.
ಈ ಕಿಸಾನ್ ಆಶೀರ್ವಾದ ಯೋಜನೆಯ ಅಡಿಯಲ್ಲಿ 25,000 ಸಹಾಯಧನವನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸುವ ಅರ್ಜಿದಾರರು ಒಂದು ರಿಂದ ಐದು ಎಕರೆಯ ವರೆಗೆ ಜಮೀನನ್ನು ಹೊಂದಿರಬೇಕು. ಅಂದರೆ ಅರ್ಜಿದಾರರು ಒಂದು ,ಎರಡು, ಮೂರು, ನಾಲ್ಕು ಅಥವಾ ಐದು ಎಕರೆ ಜಮೀನನ್ನು ಹೊಂದಿದವರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
5 ಎಕರೆಗಿಂತ ಹೆಚ್ಚಿನ ಜಮೀನನ್ನು ಹೊಂದಿರುವ ರೈತರು ಯಾವುದೇ ರೀತಿಯಲ್ಲಿಯೂ ಕಿಸಾನ್ ಆಶೀರ್ವಾದ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಆಗುವುದಿಲ್ಲ ಮತ್ತು 5 ಎಕರೆಗಿಂತ ಕಡಿಮೆ ಜಮೀನನ್ನು ಹೊಂದಿರುವ ರೈತರು ಈ ಯೋಜನೆಗೆ ಅರ್ಜಿ ಸಲ್ಲಿಸಿ 25 ಸಾವಿರಾರು ಸಹಾಯಧನವನ್ನು ಪಡೆದುಕೊಳ್ಳಬಹುದಾಗಿದೆ.
ಈ ಯೋಜನೆ ಅಡಿಯಲ್ಲಿ ಒಂದು ಎಕರೆ ಹೊಂದಿದ ರೈತರಿಗೆ 5000 ಹಾಗೂ 2 ಎಕರೆ ಹೊಂದಿದ ರೈತರಿಗೆ 10,000 ಮತ್ತು 3 ಎಕರೆ ಹೊಂದಿದ ರೈತರಿಗೆ 15000 ಮತ್ತು 4 ಹೊಂದಿದ ರೈತರಿಗೆ 20000 ಮತ್ತು 5 ಎಕರೆ ಜಮೀನನ್ನು ಹೊಂದಿದ ರೈತರಿಗೆ 25,000 ರು ಸಹಾಯಧನವನ್ನು ನೀಡುವುದಾಗಿ ಸರ್ಕಾರವು ಘೋಷಿಸಿದೆ.
ಒಂದು ವೇಳೆ ಅನ್ಯ ರಾಜ್ಯದವರು ಜಮೀನನ್ನು ಕೊಂಡಿದ್ದರೆ ಅಂತವರಿಗೆ ಈ ಯೋಜನೆಯು ಅನ್ವಯಿಸುವುದಿಲ್ಲ ಮತ್ತು ಈ ಯೋಜನೆಯು ಅನ್ವಯಿಸಲು ಅರ್ಜಿದಾರರು ತಮ್ಮ ರಾಜ್ಯದವರಾಗಿರಬೇಕು ಮತ್ತು ಅಲ್ಲಿಯೇ ಕೂಡ ತಮ್ಮ ಜಮೀನನ್ನು ಹೊಂದಿರಬೇಕು ಅಂತವರು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಕಿಸಾನ್ ಆಶೀರ್ವಾದ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು ಯಾವುವು?
ಈ ಕಿಸಾನ್ ಆಶೀರ್ವಾದ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರರ ಆಧಾರ್ ಕಾರ್ಡ್, ಅರ್ಜಿದಾರರ ಭೂಮಿಯ ಪಹಣಿ ಪತ್ರ, ಅರ್ಜಿದಾರರ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ, ಬ್ಯಾಂಕ್ ಖಾತೆಯ ವಿವರಗಳು ಮತ್ತು ಅರ್ಜಿದಾರರ ಭಾವಚಿತ್ರ , ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಕಡ್ಡಾಯವಾಗಿ ಕೆವೈಸಿಯನ್ನು ಮಾಡಿಸಬೇಕು . ಈ ಮೇಲೆ ನೀಡಿರುವ ಎಲ್ಲಾ ದಾಖಲೆಗಳು ಅರ್ಜಿ ಸಲ್ಲಿಸಲು ಮುಖ್ಯವಾಗಿ ಬೇಕಾಗುತ್ತದೆ.
- ಆಧಾರ್ ಕಾರ್ಡ್
- ಜಮೀನಿನ ಪಾಣಿ ಪತ್ರ
- ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ನಂಬರ್
- ಪಾಸ್ಪೋರ್ಟ್ ಸೈಜ್ ಫೋಟೋ
ಈ ಎಲ್ಲಾ ದಾಖಲೆಗಳನ್ನು ಹೊಂದಿದ ಅರ್ಹತೆಯುಳ್ಳ ರೈತರು ಈ ಕೇಂದ್ರ ಮತ್ತು ರಾಜ್ಯ ಸರ್ಕಾರವು ಘೋಷಿಸಿರುವ ಕಿಸಾನ್ ಆಶೀರ್ವಾದ ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂದು ಸಂಪೂರ್ಣವಾಗಿ ಕೆಳಗೆ ಮಾಹಿತಿ ನೀಡಿದ್ದೇವೆ.
ಕಿಸಾನ್ ಆಶೀರ್ವಾದ ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಕೇಂದ್ರ ಮತ್ತು ರಾಜ್ಯ ಸರ್ಕಾರವು ಸೇರಿ ನೀಡುತ್ತಿರುವ ಕಿಸಾನ್ ಆಶೀರ್ವಾದ ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂದು ಈ ಕೆಳಗೆ ವಿವರವಾಗಿ ನೀಡಿದ್ದೇವೆ.
ಮೊದಲನೆಯದಾಗಿ ಅರ್ಜಿದಾರರು ಹತ್ತಿರದ ಕೃಷಿ ಇಲಾಖೆಗೆ ಭೇಟಿ ನೀಡಿ ಅಲ್ಲಿ ಸಿಗುವ ಕಿಸಾನ್ ಆಶೀರ್ವಾದ ಯೋಜನೆಯ ಅರ್ಜಿಯನ್ನು ಭರ್ತಿ ಮಾಡಿ ಅದರ ಜೊತೆಗೆ ಬೇಕಾಗಿರುವ ದಾಖಲೆಗಳನ್ನು ಕೊಟ್ಟು ಈ ಕಿಸಾನ್ ಆಶೀರ್ವಾದ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಿದ ನಂತರ ನಿಮ್ಮ ಎಲ್ಲಾ ದಾಖಲೆಗಳನ್ನು ಸರ್ಕಾರವು ಪರಿಶೀಲಿಸುತ್ತದೆ ಮತ್ತು ನೀವು ಅರ್ಜಿಯಲ್ಲಿ ನೀಡಿರುವ ನಿಮ್ಮ ಬ್ಯಾಂಕ್ ಖಾತೆಗೆ ನಿಮ್ಮ 25000 ಪ್ರೋತ್ಸಾಹ ಧನವನ್ನು ನೇರವಾಗಿ ಜಮಾ ಮಾಡುತ್ತಾರೆ.
ಕಿಸಾನ್ ಆಶೀರ್ವಾದ ಯೋಜನೆಯ ಪ್ರಯೋಜನಗಳೇನು?
ಈ ಯೋಜನೆಯು ರೈತರಿಗೆ ಹಲವಾರು ಪ್ರಯೋಜನಗಳನ್ನು ನೀಡುತ್ತಿದೆ.
- ರೈತರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಈ ಯೋಜನೆಯು ಉಪಯೋಗವಾಗಿದೆ.
- ರೈತರಿಗೆ ಕೃಷಿಯಲ್ಲಿ ಆಸಕ್ತಿಯನ್ನು ಹೆಚ್ಚಿಸಲು ಈ ಯೋಜನೆ ಪ್ರಯೋಜನವಾಗಿದೆ.
- ರೈತರು ಕೃಷಿ ಉತ್ಪನ್ನವನ್ನು ಹೆಚ್ಚಿಸಲು ಈ ಯೋಜನೆ ಸಹಾಯ ಮಾಡುತ್ತದೆ.
- ರೈತರ ಕುಟುಂಬದ ಜೀವನ ಮಟ್ಟವನ್ನು ಸುಧಾರಿಸಲು ಈ ಯೋಜನೆಯು ಉಪಯೋಗಕಾರಿಯಾಗಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರವು ಸೇರಿ ಘೋಷಿಸಿರುವ ಈ ಕಿಸಾನ್ ಆಶೀರ್ವಾದ ಯೋಜನೆಯು ಆರ್ಥಿಕವಾಗಿ ರೈತರಿಗೆ ಉಪಯೋಗಕರವಾಗಬೇಕಾಗಿದೆ. ಆದಕಾರಣ ಈ ಯೋಜನೆಗೆ ಅರ್ಹ ಇರುವ ಎಲ್ಲಾ ರೈತರು ಮುಖ್ಯವಾಗಿ ಅರ್ಜಿಯನ್ನು ಸಲ್ಲಿಸಬೇಕಾಗಿದೆ ಅದಕ್ಕೆ ಈ ಯೋಜನೆಯ ಬಗ್ಗೆ ಎಲ್ಲರಿಗೂ ತಿಳಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಅದಕ್ಕೆ ನಿಮ್ಮ ವಾಟ್ಸಪ್ ಮುಖಾಂತರ ಈ ಲೇಖನವನ್ನು ಶೇರ್ ಮಾಡಿ.
ಸ್ನೇಹಿತರೆ ನಮ್ಮ ಮಾಧ್ಯಮದಲ್ಲಿ ನಾವು ಯಾವುದೇ ತರಹದ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ಮತ್ತು ಇದೇ ರೀತಿ ಹೊಸ ಪ್ರಮುಖ ವಿಷಯಗಳ ಬಗ್ಗೆ ತಿಳಿಯಲು ನಮ್ಮ ವೆಬ್ಸೈಟ್ ಅನ್ನು ಫಾಲೋ ಮಾಡಿ ಮತ್ತು ನಿಮ್ಮ ಸ್ನೇಹಿತರೊಂದಿಗೆ ನಮ್ಮ ವೆಬ್ಸೈಟ್ ಲಿಂಕ್ ಅನ್ನು ಶೇರ್ ಮಾಡಿ ಧನ್ಯವಾದಗಳು