PM Vishwakarma Yojana : ನಮಸ್ಕಾರ ಸ್ನೇಹಿತರೇ ಈ ಒಂದು ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವುದೇನೆಂದರೆ ಸರಕಾರವು ಒಂದು ಹೊಸ ಯೋಜನೆಯನ್ನು ಜಾರಿಗೊಳಿಸಿದೆ ಈ ಯೋಜನೆಯಡಿಯಲ್ಲಿ ನಿರುದ್ಯೋಗ ಮಹಿಳೆಯರಿಗೆ ಉಚಿತ ಒಲಿಗೆ ಯಂತ್ರವನ್ನು ನೀಡಲಾಗುತ್ತಿದೆ. ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಇನ್ನಿತರ ಮಾಹಿತಿಗಳನ್ನು ತಿಳಿಯಲು ಸಂಪೂರ್ಣವಾಗಿ ಓದಿ.
ಸ್ನೇಹಿತರೇ ಇದೇ ರೀತಿ ಹೊಸ ಹೊಸ ಮಾಹಿತಿಗಳು , ಸರ್ಕಾರಿ ಜೋಜನೆಗಳು, ಸರ್ಕಾರಿ ಉದ್ಯೋಗಗಳು ಅಥವಾ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಕೆಲಸದ ವಿವರಗಳು ಮತ್ತು ಇನ್ನು ಹೆಚ್ಚು ಮಾಹಿತಿಗಳನ್ನು ತಿಳಿಯಲು ನಮ್ಮ ವೆಬ್ಸೈಟ್ ಗೆ ಬೇಟಿ ನೀಡಿ ಅಥವಾ ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಚಾನಲ್ ಗಳನ್ನು ಫಾಲೋ ಮಾಡಿ ಹಾಗೂ ದಿನನಿತ್ಯ ನಡೆಯುವ ಪ್ರಮುಖ ವಿಷಯಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಪಿಎಂ ವಿಶ್ವಕರ್ಮ ಯೋಜನೆ ( PM Vishwakarma Yojana )
ಹೌದು ಸ್ನೇಹಿತರೆ ಸರ್ಕಾರ ಘೋಷಿಸಿರುವ ಈ ಯೋಜನೆ ಹೆಸರು ಪಿಎಂ ವಿಶ್ವಕರ್ಮ ಯೋಜನೆ. ಈ ಯೋಜನೆಗೆ ಈಗಾಗಲೇ ಸಾವಿರಾರು ಮಹಿಳೆಯರು ಅರ್ಜಿಯನ್ನು ಸಲ್ಲಿಸಿ ಯೋಜನೆಯ ಲಾಭವನ್ನು ಪಡೆದುಕೊಂಡಿದ್ದಾರೆ. ಈ ಯೋಜನೆಯ ಉದ್ದೇಶವೇನೆಂದರೆ ನಿರುದ್ಯೋಗಿ ಬಡ ಮಹಿಳೆಯರಿಗೆ ಉದ್ಯೋಗಾವಕಾಶ ಸಿಗಬೇಕೆಂದು ಸರ್ಕಾರವು ಈ ಯೋಜನೆಯನ್ನು ಜಾರಿಗೊಳಿಸಿದೆ.
ಈ ಯೋಜನೆಯನ್ನು ಸರ್ಕಾರವು ಎಷ್ಟೋ ದಿನಗಳ ಹಿಂದೆನೇ ಜಾರಿಗೊಳಿಸಿತ್ತು. ಈ ಯೋಜನೆ ಅಡಿಯಲ್ಲಿ ಫಲಾನುಭವಿಗಳು ಉಚಿತ ಒಲಿಗೆ ತರಬೇತಿ ಮತ್ತು ಉಚಿತ ಒಲಿಗೆ ಯಂತ್ರ ಮತ್ತು ಒಂದು ಲಕ್ಷದವರೆಗೆ ಸಾಲ ಸೌಲಭ್ಯಗಳನ್ನು ಪಡೆದುಕೊಂಡಿದ್ದರು. ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಇವೆಲ್ಲಾ ಲಾಭಗಳನ್ನು ಪಡೆದುಕೊಳ್ಳಬಹುದಾಗಿದೆ.
ಪಿಎಂ ವಿಶ್ವಕರ್ಮ ಯೋಜನೆಯನ್ನು ನಮ್ಮ ಕೇಂದ್ರ ಸರ್ಕಾರದ ಕಡೆಯಿಂದ ಜಾರಿಗೊಳಿಸಲಾಗಿದೆ. ಈ ಒಂದು ಯೋಜನೆ ಅಡಿಯಲ್ಲಿ ದೇಶದ ಎಲ್ಲಾ ಕರಕುಶಲ ಕಾರ್ಮಿಕರಿಗೆ ಉಚಿತವಾಗಿ ಬೇಕಾಗಿರುವ ಟೂಲ್ಸ್ ಕಿಟ್ ಗಳನ್ನು ಒದಗಿಸಿ ಎಲ್ಲಾ ಕರಕುಶಲ ಕಾರ್ಮಿಕರನ್ನು ಬೆಂಬಲಿಸುವುದು ಈ ಒಂದು ಯೋಜನೆಯ ಉದ್ದೇಶವಾಗಿದೆ.
ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿಯನ್ನು ಯಾರು ಸಲ್ಲಿಸಬಹುದು, ಅರ್ಜಿಯನ್ನು ಸಲ್ಲಿಸುವುದು ಹೇಗೆ ಮತ್ತು ಇನ್ನಿತರ ಸಂಪೂರ್ಣ ಮಾಹಿತಿಗಳನ್ನು ತಿಳಿಯಲು ಈ ಲೇಖನವನ್ನು ಕೊನೆಯವರೆಗೆ ತಪ್ಪದೇ ಓದಿ.
ಪಿಎಂ ವಿಶ್ವಕರ್ಮ ಯೋಜನೆಯ ಲಾಭಗಳೇನು ?
ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ಮತ್ತು ಗುರುತಿನ ಚೀಟಿಯನ್ನು ನೀಡಲಾಗುತ್ತದೆ. ಕರಕುಶಲ ಕಾರ್ಮಿಕರನ್ನು ಪ್ರೋತ್ಸಾಹಿಸಲು 5% ರಿಯಾಯಿತಿ ಬಡ್ಡಿ ದರದ ಜೊತೆಗೆ ಒಂದು ಲಕ್ಷ ರೂಪಾಯಿ ಮತ್ತು ಎರಡು ಲಕ್ಷ ರೂಪಾಯಿ ವರಿಗೆ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ.
ಈ ಒಂದು ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಕೌಶಲ್ಯ ವರ್ಧನೆ ಟೂಲ್ ಕಿಟ್ ಪ್ರೋತ್ಸಾಹ , ಡಿಜಿಟಲ್ ವಾಹುವಾಟಿಗಾಗಿ ಪ್ರೋತ್ಸಾಹ ಮತ್ತು ಮಾರುಕಟ್ಟೆ ಬೆಂಬಲವನ್ನು ನೀಡಲಾಗುತ್ತದೆ.
ದೇಶದಲ್ಲಿರುವ ಕುಶಲ ಕಾರ್ಮಿಕರಿಗೆ ಪ್ರೋತ್ಸಾಹವನ್ನು ನೀಡುವ ಉದ್ದೇಶವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರವು ಈ ಒಂದು ಪಿಎಂ ವಿಶ್ವಕರ್ಮ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯ ಲಾಭವನ್ನು ದೇಶದ ಎಲ್ಲಾ ಕರಕುಶಲ ಕಾರ್ಮಿಕರು ಪಡೆಯ ಬಹುದಾಗಿದೆ. ಈ ಒಂದು ಯೋಜನೆ ಅಡಿಯಲ್ಲಿ ಕರಕುಶಲ ಕಾರ್ಮಿಕರಿಗೆ ಅಗತ್ಯವಿರುವ ಟೂಲ್ಸ್ ಗಳನ್ನು ಉಚಿತವಾಗಿ ನೀಡಲಾಗುತ್ತದೆ ಮತ್ತು ಆರ್ಥಿಕ ಸಹಾಯವನ್ನು ನೀಡಲು ಸಾಲ ಸೌಲಭ್ಯಗಳನ್ನು ಸಹ ನೀಡುತ್ತಾರೆ.
ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಮತ್ತು ಅರ್ಜಿ ಸಲ್ಲಿಸುವ ಸಂಪೂರ್ಣ ವಿಧಾನವನ್ನು ಈ ಕೆಳಗೆ ನೀಡಿದ್ದೇವೆ.
ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ಯಾವುವು?
ಸರ್ಕಾರ ನೀಡುತ್ತಿರುವ ಈ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ಅರ್ಜಿದಾರರು ಯಾವ ದಾಖಲೆಗಳನ್ನು ಹೊಂದಿರಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಿದ್ದೇವೆ.
- ಅರ್ಜಿ ಸಲ್ಲಿಸುವ ಅಭ್ಯರ್ಥಿ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಪಡಿತರ ಚೀಟಿ
- ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಖಾತೆ ವಿವರಗಳು
- ಚಾಲ್ತಿ ಯಲ್ಲಿರುವ ಮೊಬೈಲ್ ನಂಬರ್
ಈ ಮೇಲೆ ನೀಡಲಾಗಿರುವ ಎಲ್ಲಾ ದಾಖಲೆಗಳು ಅರ್ಜಿಯನ್ನು ಹಾಕುವ ಸಂದರ್ಭದಲ್ಲಿ ಮುಖ್ಯವಾಗಿ ಬೇಕಾಗಿರುತ್ತದೆ. ಅರ್ಜಿದಾರರು ಈ ಮೇಲೆ ನೀಡಲಾಗಿರುವ ದಾಖಲೆಗಳನ್ನು ಇಟ್ಟುಕೊಂಡು ಈ ಒಂದು ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬ ಸಂಪೂರ್ಣ ವಿವರವನ್ನು ಈ ಕೆಳಗೆ ನೀಡಿದ್ದೇವೆ.
ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?
ಪಿಎಂ ವಿಶ್ವಕರ್ಮ ಯೋಜನೆಗೆ ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬುದರ ಸಂಪೂರ್ಣ ವಿವರವನ್ನು ಕೆಳಗೆ ನೀಡಿದ್ದೇವೆ.
ಮೊದಲನೆಯದಾಗಿ ನಾವು ಮೇಲೆ ನೀಡಿರುವ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಗ್ರಾಮವನ್ನು ಸೆಂಟರ್ ಅಥವಾ ಕರ್ನಾಟಕ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಮೇಲೆ ನೀಡಿರುವ ನಾವು ಎಲ್ಲ ವಿಧಾನಗಳನ್ನು ಸರಿಯಾಗಿ ಪಾಲಿಸಿ ನೀವು ಈ ಒಂದು ಯೋಜನೆಗೆ ಯಶಸ್ವಿಯಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಸ್ನೇಹಿತರೆ ನಮ್ಮ ಮಾಧ್ಯಮದಲ್ಲಿ ನಾವು ಯಾವುದೇ ತರಹದ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ಮತ್ತು ಇದೇ ರೀತಿ ಹೊಸ ಪ್ರಮುಖ ವಿಷಯಗಳ ಬಗ್ಗೆ ತಿಳಿಯಲು ನಮ್ಮ ವೆಬ್ಸೈಟ್ ಅನ್ನು ಫಾಲೋ ಮಾಡಿ ಮತ್ತು ನಿಮ್ಮ ಸ್ನೇಹಿತರೊಂದಿಗೆ ನಮ್ಮ ವೆಬ್ಸೈಟ್ ಲಿಂಕ್ ಅನ್ನು ಶೇರ್ ಮಾಡಿ ಧನ್ಯವಾದಗಳು.