Post Office Recruitment : ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವುದೇನೆಂದರೆ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಯಾವುದೇ ಪರೀಕ್ಷೆ ಇಲ್ಲದೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಂಚೆ ಇಲಾಖೆಯವರು ಹೊರಡಿಸಿರುವ ಅಧಿಸೂಚನೆಯಲ್ಲಿ ಪ್ರಕಟಿಸಿದ್ದಾರೆ . ಆಸಕ್ತಿಯುಳ್ಳ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಇತರ ಮಾಹಿತಿಗಳನ್ನು ತಿಳಿಯಲು ಈ ಲೇಖನವನ್ನು ಸಂಪೂರ್ಣವಾಗಿ ಓದಿ.
Karnataka Forest Department Recruitment 2024 | ಅರಣ್ಯ ಅಧಿಕಾರಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ಸ್ನೇಹಿತರೇ ಇದೇ ರೀತಿ ಹೊಸ ಹೊಸ ಮಾಹಿತಿಗಳು , ಸರ್ಕಾರಿ ಜೋಜನೆಗಳು, ಸರ್ಕಾರಿ ಉದ್ಯೋಗಗಳು ಅಥವಾ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಕೆಲಸದ ವಿವರಗಳು ಮತ್ತು ಇನ್ನು ಹೆಚ್ಚು ಮಾಹಿತಿಗಳನ್ನು ತಿಳಿಯಲು ನಮ್ಮ ವೆಬ್ಸೈಟ್ ಗೆ ಬೇಟಿ ನೀಡಿ ಅಥವಾ ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಚಾನಲ್ ಗಳನ್ನು ಫಾಲೋ ಮಾಡಿ ಹಾಗೂ ದಿನನಿತ್ಯ ನಡೆಯುವ ಪ್ರಮುಖ ವಿಷಯಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಭಾರತೀಯ ಅಂಚೆ ಇಲಾಖೆ ನೇಮಕಾತಿ ( Post Office Recruitment )
ಹೌದು ಸ್ನೇಹಿತರೆ ಭಾರತೀಯ ಅಂಚೆ ಇಲಾಖೆ ಕಡೆಯಿಂದ ಹೊಡಿಸಿರುವ ಅಧಿಸೂಚನೆಯ ಪ್ರಕಾರ ಸುಮಾರು 19 ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ. ಅಂಚೆ ಇಲಾಖೆಯವರು ಪ್ರಕಟಿಸಿರುವ ಅಧಿಸೂಚನೆಯ ಪ್ರಕಾರ ಖಾಲಿ ಇರುವ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇಲ್ಲದೆ ನೇಮಕಾತಿಯನ್ನು ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಿದ್ದೇವೆ.
ಅಂಚೆ ಇಲಾಖೆಯು ನೇರವಾಗಿ ಕೇಂದ್ರ ಸರ್ಕಾರಕ್ಕೆ ಸೇರಿದ್ದು , ಈ ಒಂದು ಇಲಾಖೆಯಲ್ಲಿ ಕಾರ್ಯವನ್ನು ನಿರ್ವಹಿಸುವ ಅಭ್ಯರ್ಥಿಗಳಿಗೆ ನೇರವಾಗಿ ಕೇಂದ್ರ ಸರ್ಕಾರದಿಂದಲೇ ವೇತನವನ್ನು ಕೊಡಲಾಗುತ್ತದೆ. ಆದಕಾರಣ ಆಸಕ್ತಿಯುಳ್ಳ ಮತ್ತು ಅರ್ಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳು ಮತ್ತು ಇನ್ನಿತರ ಮಾಹಿತಿಗಳನ್ನು ತಿಳಿಯಲು ಈ ಲೇಖನವನ್ನು ಸಂಪೂರ್ಣವಾಗಿ ಓದಿ.
ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳು ಯಾವುವು?
ಭಾರತೀಯ ಅಂಚೆ ಇಲಾಖೆ ಹೊರಡಿಸಿರುವ ಅಧಿಸೂಚನೆ ಪ್ರಕಾರ ಸುಮಾರು 19 ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತದೆ .ಈ ಒಂದು ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಏನು ಅರ್ಹತೆ ಇರಬೇಕು ಎಂಬುದರ ವಿವರವನ್ನು ಈ ಕೆಳಗೆ ಸಂಪೂರ್ಣವಾಗಿ ನೀಡಿದ್ದೇವೆ.
ಶೈಕ್ಷಣಿಕ ಅರ್ಹತೆಗಳು
ಈ ಒಂದು ಅಂಚೆ ಇಲಾಖೆ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಲ್ಲಿ ಪದವಿಯನ್ನು ಪಡೆದಿರಬೇಕು ಅಥವಾ ಮಂಡಳಿಯಿಂದ 10ನೇ ತರಗತಿಯನ್ನು ಪಾಸಾಗಿರಬೇಕು ಎಂದು ಅಂಚೆ ಇಲಾಖೆ ಕಡೆಯಿಂದ ಹೊರಡಿಸಿರುವ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಈ ಒಂದು ಅರ್ಹತೆ ಇರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿದಾರರಿಗೆ ಇರಬೇಕಾದ ವಯೋಮಿತಿ
ಅಂಚೆ ಇಲಾಖೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಾವು ನೀಡಿರುವ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರಬೇಕು ಮತ್ತು ಗರಿಷ್ಠ 66 ವರ್ಷ ದ ಒಳಗೆ ಇರಬೇಕು ಎಂದು ಅಂಚೆ ಇಲಾಖೆಗೆ ಹೊರಡಿಸಿರುವ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಈ ಮೇಲೆ ನೀಡಿರುವ ಶೈಕ್ಷಣಿಕ ಮತ್ತು ವಯೋಮಿತಿ ಅರ್ಹತೆಯುಳ್ಳ ಅಭ್ಯರ್ಥಿಗಳು ಈ ಅಂಚೆ ಇಲಾಖೆ ಹುದ್ದೆಗೆ ನೇರವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅಂಚೆ ಇಲಾಖೆ ಹುದ್ದೆಗೆ ಸಿಗುವ ವೇತನವೆಷ್ಟು ?
ಅಂಚೆ ಇಲಾಖೆ ಕಡೆಯಿಂದ ಪ್ರಕಟಿಸಿರುವ ಅಧಿಸೂಚನೆ ಪ್ರಕಾರ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಗೊಂಡ ಅಭ್ಯರ್ಥಿಗಳಿಗೆ ತಿಂಗಳಿಗೆ ಸುಮಾರು 19900 ರಿಂದ 63200 ರವರೆಗೆ ವೇತನವನ್ನು ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಬೇಕಾದ ಪ್ರಮುಖ ದಾಖಲೆಗಳ ವಿವರವನ್ನು ಈ ಕೆಳಗೆ ನೀಡಿದ್ದೇವೆ.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ಯಾವುವು ?
ಈ ಅಂಚೆ ಇಲಾಖೆ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಯಾವ ಯಾವ ದಾಖಲೆಗಳನ್ನು ಹೊಂದಿರಬೇಕು ಎಂಬುದರ ಸಂಪೂರ್ಣ ವಿವರವನ್ನು ಕೆಳಗೆ ನೀಡಿದ್ದೇವೆ.
- ಅಭ್ಯರ್ಥಿಯ ಆಧಾರ್ ಕಾರ್ಡ್
- ಮಾರ್ಕ್ಸ್ ಕಾರ್ಡ್ ಶೀಟ್
- ಕೆಟಗರಿ ಸರ್ಟಿಫಿಕೇಟ್
- ಕ್ವಾಲಿಫಿಕೇಷನ್ ಸರ್ಟಿಫಿಕೇಟ್
- ಅಭ್ಯರ್ಥಿಯ ಪಾಸ್ಪೋರ್ಟ್ ಸೈಜ್ ಭಾವಚಿತ್ರ
ಈ ಮೇಲೆ ನೀಡಲಾಗಿರುವ ಎಲ್ಲಾ ದಾಖಲೆಗಳು ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಮುಖ್ಯವಾಗಿ ಬೇಕಾಗಿರುತ್ತದೆ. ಈ ಅಂಚೆ ಇಲಾಖೆ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಿದ್ದೇವೆ.
ಪರೀಕ್ಷೆ ಇಲ್ಲದೆ ನೇಮಕಾತಿ ಹೇಗೆ ?
ಹೌದು ಸ್ನೇಹಿತರೆ ಅಂಚೆ ಇಲಾಖೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಪರೀಕ್ಷೆ ಇಲ್ಲದೆ ನೇಮಕಾತಿಯನ್ನು ಮಾಡಲಾಗುತ್ತದೆ ಎಂದು ಅಂಚೆ ಇಲಾಖೆ ಕಡೆಯಿಂದ ಹೊರಡಿಸಿರುವ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ. ಅಂದರೆ ಈ ಒಂದು ಹುದ್ದೆಗೆ ಯಾವುದೇ ರೀತಿ ಲಿಖಿತ ಪರೀಕ್ಷೆಯನ್ನು ಮಾಡಲಾಗುವುದಿಲ್ಲ ಅದರ ಬದಲಾಗಿ ನೇರವಾಗಿ ಇಂಟರ್ವ್ಯೂ ಮುಖಾಂತರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಈ ಒಂದು ಹುದ್ದೆಗೆ ನೇಮಕಗೊಳಿಸುತ್ತಾರೆ.
ಈ ಅಂಚೆ ಇಲಾಖೆ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಇಂಟರ್ವ್ಯೂ ಮಾಡಲಾಗುತ್ತದೆ ಇದರಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ನೇರವಾಗಿ ನೇಮಕಾತಿ ಆಗುತ್ತಾರೆ. ನೇಮಕಗೊಂಡ ಅಭ್ಯರ್ಥಿಗಳು ಭಾರತಾದ್ಯಂತ ಅಂಚೆ ಇಲಾಖೆಯಲ್ಲಿ ಕಾರ್ಯವನ್ನು ನಿರ್ವಹಿಸ ಬೇಕಾಗುತ್ತದೆ.
ಅಂಚೆ ಇಲಾಖೆ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಸಕ್ತಿಯುಳ್ಳ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬುದರ ಸಂಪೂರ್ಣ ವಿವರವನ್ನು ಈ ಕೆಳಗೆ ನೀಡಿದ್ದೇವೆ.
ಮೊದಲನೆಯದಾಗಿ ನಾವು ನೀಡಿರುವ ಲಿಂಕ್ ನ ಮುಖಾಂತರ ನೀವು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಗಮನವಿಟ್ಟು ಓದಿಕೊಳ್ಳಿ .
ನಂತರ ಅದೇ ಲಿಂಕ್ ನಲ್ಲೇ ಅರ್ಜಿಯನ್ನು ಡೌನ್ಲೋಡ್ ಮಾಡಿ ಸಂಪೂರ್ಣವಾಗಿ ನಿಮ್ಮ ವಿವರಗಳನ್ನು ತುಂಬಿರಿ .
ಅರ್ಜಿಯ ಜೊತೆಗೆ ಅಧಿಸೂಚನೆಯಲ್ಲಿ ಕೇಳಲಾಗಿರುವ ಪ್ರಮುಖ ಡಾಕ್ಯುಮೆಂಟ್ ಕಾಫಿಗಳನ್ನು ಅಟ್ಯಾಚ್ ಮಾಡಿ.
ನಾವು ಕೆಳಗೆ ನೀಡಿರುವ ಅಡ್ರೆಸ್ ಗೆ ನಿಮ್ಮ ಅರ್ಜಿ ಮತ್ತು ಸ್ಕ್ಯಾನ್ ಕಾಪಿಗಳನ್ನು ಕೊನೆಯ ದಿನಾಂಕದೊಳಗೆ ಪೋಸ್ಟ್ ಮುಖಾಂತರ ಕಳುಹಿಸಬೇಕಾಗುತ್ತದೆ.
ಅರ್ಜಿ ಸಲ್ಲಿಸುವ ಲಿಂಕ್ – Click here
ಪೋಸ್ಟ್ ಅಡ್ರೆಸ್ – Chief Postmaster General, Bihar Circle, Patna-800001
Kisan Aashirwad scheme ರೈತರಿಗೆ ಗುಡ್ ನ್ಯೂಸ್ ! ಈ ಯೋಜನೆ ಅಡಿಯಲ್ಲಿ ಎಲ್ಲ ರೈತರಿಗೂ 25,000 ಸಹಾಯಧನ ಸಿಗಲಿದೆ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ
ಅರ್ಜಿ ಪ್ರಾರಂಭ – 16-4-2024
ಅರ್ಜಿ ಕೊನೇ – 31-5-2024
ಈ ಮೇಲೆ ನೀಡಿರುವ ಎಲ್ಲಾ ವಿಧಾನಗಳನ್ನು ಗಮನವಿಟ್ಟು ಪಾಲಿಸಿ ನೀವು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಮತ್ತು ಇನ್ನು ಹೆಚ್ಚಿನ ಮಾಹಿತಿಗಳನ್ನು ತಿಳಿಯಲು ನಾವು ನೀಡಿರುವ ಲಿಂಕ್ ನಲ್ಲಿ ಕ್ಲಿಕ್ ಮಾಡಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಅದರಲ್ಲಿ ನೀವು ಬೇಕಾಗಿರುವ ಎಲ್ಲ ಮಾಹಿತಿಗಳನ್ನು ತಿಳಿಯಬಹುದಾಗಿದೆ.
ಸ್ನೇಹಿತರೆ ನಮ್ಮ ಮಾಧ್ಯಮದಲ್ಲಿ ನಾವು ಯಾವುದೇ ತರಹದ ಸುಳ್ಳು ಸುದ್ದಿಯನ್ನು ಪ್ರಕಟಿಸುವುದಿಲ್ಲ ಮತ್ತು ಇದೇ ರೀತಿ ಹೊಸ ಪ್ರಮುಖ ವಿಷಯಗಳ ಬಗ್ಗೆ ತಿಳಿಯಲು ನಮ್ಮ ವೆಬ್ಸೈಟ್ ಅನ್ನು ಫಾಲೋ ಮಾಡಿ ಮತ್ತು ನಿಮ್ಮ ಸ್ನೇಹಿತರೊಂದಿಗೆ ನಮ್ಮ ವೆಬ್ಸೈಟ್ ಲಿಂಕ್ ಅನ್ನು ಶೇರ್ ಮಾಡಿ ಧನ್ಯವಾದಗಳು.