PM Yashasvi Scholarship 2024 | ಕೇಂದ್ರ ಸರ್ಕಾರದ ಕಡೆಯಿಂದ ವಿಧ್ಯಾರ್ಥಿಗಳಿಗೆ ವರ್ಷಕ್ಕೆ 75,000 ರಿಂದ 1,25,000 ರವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆೆ ! ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲಿಸುವುದು ಹೇಗೆ ?

PM Yashasvi Scholarship

PM Yashasvi Scholarship: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವುದೇನೆಂದರೆ ಕೇಂದ್ರ ಸರ್ಕಾರದ ಕಡೆಯಿಂದ ನೀಡುತ್ತಿರುವ ಪಿಎಂ ಯಶಸ್ವಿ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಸುಮಾರು 75,000 ರಿಂದ ರೂ.1,25,000 ತನಕ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವುದು ಹೇಗೆ, ಕೊನೆಯ ದಿನಾಂಕ ಮತ್ತು ಇನ್ನು ಹೆಚ್ಚಿನ ಮುಖ್ಯ ಮಾಹಿತಿಗಳನ್ನು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಆದಕಾರಣ ಈ ಲೇಖನವನ್ನು ಕೊನೆಯವರೆಗೂ ಸಂಪೂರ್ಣವಾಗಿ ಓದಿ. Prize Money Scholarship … Read more