Shakti scheme Karnataka: ಇನ್ನು ಮುಂದೆ ಮಹಿಳೆಯರು ಸ್ಮಾರ್ಟ್ ಕಾರ್ಡನ್ನು ತೋರಿಸಿದರೆ ಮಾತ್ರ ಉಚಿತ ಬಸ್ ಪ್ರಯಾಣ ! ಸ್ಮಾರ್ಟ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ?
Shakti scheme Karnataka : ನಮಸ್ಕಾರ ಸ್ನೇಹಿತರೆ , ಕರ್ನಾಟಕ ರಾಜ್ಯ ಸರ್ಕಾರ ನೀಡಿರುವ ಪಂಚ ಯೋಜನೆಯಲ್ಲಿ ಈ ಉಚಿತ ಬಸ್ ಪ್ರಯಾಣವು ಒಂದಾಗಿದ್ದು .ಈ ಯೋಜನೆಯ ಅಡಿಯಲ್ಲಿ ಕರ್ನಾಟಕದ ಮಹಿಳೆಯರು ತಮ್ಮ ಆಧಾರ್ ಕಾರ್ಡನ್ನು ತೋರಿಸಿ ಉಚಿತವಾಗಿ ಬಸ್ ಪ್ರಯಾಣ ಮಾಡಬಹುದಿತ್ತು. ಇನ್ನು ಮುಂದೆ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡಬೇಕೆಂದರೆ ಕರ್ನಾಟಕ ಸರ್ಕಾರವು ನೀಡುತ್ತಿರುವ ಸ್ಮಾರ್ಟ್ ಕಾರ್ಡ್ ಅನ್ನು ಹೊಂದಿರಬೇಕು. ಈ ಸ್ಮಾರ್ಟ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ ಎಂದು ಈ ಲೇಖನದಲ್ಲಿ … Read more